ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ

 ದುಡಿಮೆ ಮತ್ತು ಆರ್ಥಿಕ ಜೀವನ   6. ನಿರುದ್ಯೋಗ ಸಮಸ್ಯೆಗೆ ಪರಿಹಾರೋಪಾಯಗಳನ್ನು ತಿಳಿಸಿ.   • ಜನಸಂಖ್ಯಾ ನಿಯಂತ್ರಣ ಕ್ರಮಗಳು   ಗುಡಿಕೈಗಾರಿಕೆಗೆ ಪ್ರೋತ್ಸಾಹ   • ಕೃಷಿ ಕ್ಷೇತ್ರದ ಅಭಿವೃದ್ಧಿ   ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ   • ಶೈಕ್ಷಣಿಕ ಸುಧಾರಣಾ ಯೋಜನೆಗಳು   ಪಂಚವಾರ್ಷಿಕ ಯೋಜನೆಗಳು   • ವೃತ್ತಿಪರ ಶಿಕ್ಷಣಕ್ಕೆ ಪ್ರೋತ್ಸಾಹ   • ಗ್ರಾಮೀಣಾಭಿವೃದ್ಧಿ ಯೋಜನೆಗಳು   • ಉದ್ಯೋಗ ಖಾತರಿ ಯೋಜನೆ   7. ಅಸಂಘಟಿತ ಕೆಲಸಗಾರರ ಸಮಸ್ಯೆಗಳನ್ನು ತಿಳಿಸಿ. … Read more