ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2 ಅಧ್ಯಾಯ 14 ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (1857-58) ನೋಟ್ಸ್ ಅಥವಾ ಪ್ರಶ್ನೋತ್ತರಗಳು

  ಅಧ್ಯಾಯ 14 ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (1857-1858)   ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2 ಅಧ್ಯಾಯ 14 ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (1857-58) ನೋಟ್ಸ್ ಅಥವಾ ಪ್ರಶ್ನೋತ್ತರಗಳು   ಒಂದು ಪದ ಅಥವಾ ವಾಕ್ಯದಲ್ಲಿ ಉತ್ತರಿಸಿರಿ.     1.1857ರ ಹೋರಾಟದ ತಕ್ಷಣದ ಕಾರಣ ಯಾವುದಾಗಿತ್ತು? ಉತ್ತರ 1857ರಲ್ಲಿ ಒಂದು ಹೊಸ ಮಾದರಿಯ ಬಂದೂಕನ್ನು (ಎನ್ ಫೀಲ್ಡ್)ರೈಫಲ್ ಸೇನೆಯಲ್ಲಿ ತೊಡಗಿಸಿದ್ದು ಸಿಪಾಯಿ ದಂಗೆಗೆ ತಕ್ಷಣದ ಕಾರಣವಾಯಿತು.   2. ಮಂಗ ಪಾಂಡೆ … Read more