ಭಾರತದ ಸಾರಿಗೆ ಹಾಗೂ ಸಂಪರ್ಕ 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 27 ನೋಟ್ಸ್ ಅಥವಾ ಪ್ರಶ್ನೋತ್ತರಗಳು
ಭಾರತದ ಸಾರಿಗೆ ಹಾಗೂ ಸಂಪರ್ಕ 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 27 ನೋಟ್ಸ್ ಅಥವಾ ಪ್ರಶ್ನೋತ್ತರಗಳು I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ೨. ಹಳ್ಳಿಗಳು ಮತ್ತು ಕೃಷಿ ಅಭಿವೃದ್ಧಿಗೆ ರಸ್ತೆ ಸಾರಿಗೆ ಅವಶ್ಯಕವಾಗಿದೆ. ೩. ‘ಭಾರತದ ಹೆಬ್ಬಾಗಿಲು’ ಎಂದು ಮುಂಬೈ ಬಂದರನ್ನು ಕರೆಯುತ್ತಾರೆ. ೪. ಭಾರತದ `ಚಹದ ಬಂದರು’ … Read more