9ನೇ ತರಗತಿ ಸಿರಿ ಕನ್ನಡ ಗದ್ಯಭಾಗ ಒಂದು ರಾಮ ರಾಜ್ಯ

ಆ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ: 1 ಅಮಾತ್ಯರು ಯಾವ ವಿಷಯದಲ್ಲಿ ನಿಪುಣರಾಗಿರಬೇಕು? ಉತ್ತರ: ಅಮಾತ್ಯರು ರಾಜ್ಯಶಾಸ್ತ್ರ ವಿಷಯದಲ್ಲಿ ನಿಪುಣರಗಾಗಿ . 2) ರಾಜನು ಯಾವ ಕಾರ್ಯವನ್ನು ಕೂಡಲೇ ಆಚರಣೆಗೆ ತರಬೇಕು? ಉತ್ತರ: ರಾಜನು ಮಂತ್ರಾಲೋಚನೆಯ ಕಾರ್ಯವನ್ನು ಕೂಡಲೇ ಆಚರಣೆಗೆ ತರಬೇಕು. 3. ಕಷ್ಟ ಕಾಲದಲ್ಲಿ ಸಹಾಯಕ್ಕೆ ನಿಲ್ಲುವವನು ಯಾರು? ಉತ್ತರ: ಕಷ್ಟ ಕಾಲದಲ್ಲಿ ಸಹಾಯಕ್ಕೆ ನಿಲ್ಲುವವನು ಪಂಡಿತನು. 4 ರಾಜನಿಗೆ ಮಹತ್ತರವಾದ ಶ್ರೇಯಸ್ಸನ್ನು ತಂದುಕೊಡಬಲ್ಲವನು ಯಾರು? ಉತ್ತರ: ರಾಜನಿಗೆ ಮಹತ್ತರವಾದ ಶ್ರೇಯಸ್ಸನ್ನು ತಂದುಕೊಡಬಲ್ಲವನು, ಮೇಧಾವಿಯೂ, … Read more