ಚುನಾವಣೆಗೂ ಪೂರ್ವದಲ್ಲಿ ಜಾರಿ ಮಾಡಲಾಗುವುದು: ಅಮಿತ್ ಶಾ

ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತಿದ್ದು ಈ ಸಂಬಂಧ ಅತಿ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರಕಟಿಸಿದ್ದಾರೆ. ಇದು ಜಾರಿಯಾಗುವ ಬಗ್ಗೆ ಯಾವುದೇ ಗೊಂದಲ ಇಟ್ಟುಕೊಳ್ಳಬೇಡಿ ಮತ್ತು ಕಡ್ಡಾಯವಾಗಿ ಜಾರಿಗೊಳಿಸುತ್ತೇವೆ. ಸಿ ಎ ಎಂ ಜಾರಿಗೆ ಅಗತ್ಯವಿರುವ ನಿಯಮಗಳನ್ನು ಲೋಕಸಭೆ ಚುನಾವಣೆಗೆ ಮುನ್ನವೇ  ಹೊರಡಿಸುತ್ತೇವೆ. ಮತ್ತು ಇದು ಒಂದು ದೇಶದ ಕಾಯ್ದೆಯಾಗಿದೆ ಎಂದು ಅವರು ಹೇಳಿದರು.   2014 ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಬಂದಿರುವ ಪಾಕಿಸ್ತಾನ, … Read more