ವಿದ್ಯುತ್ ಪ್ರವಾಹದ ರಾಸಾಯನಿಕ ಪರಿಣಾಮಗಳು, ಅಧ್ಯಾಯ 14 ತರಗತಿ 8 ವಿಜ್ಞಾನ ನೋಟ್ಸ್ ಪ್ರಶ್ನೋತ್ತರಗಳು

ವಿದ್ಯುತ್ ಪ್ರವಾಹದ ರಾಸಾಯನಿಕ ಪರಿಣಾಮಗಳು, ಅಧ್ಯಾಯ 14 ತರಗತಿ 8 ವಿಜ್ಞಾನ ನೋಟ್ಸ್ ಪ್ರಶ್ನೋತ್ತರಗಳು 1. ಬಿಟ್ಟ ಸ್ಥಳ ತುಂಬಿರಿ; (a) ವಿದ್ಯುತ್‌ ಹರಿಯಲು ಬಿಡುವ ಹೆಚ್ಚಿನವು ಆಮ್ಲಗಳು ಪ್ರತ್ಯಾಮ್ಲಗಳು ಮತ್ತು ಲವಣಗಳ ದ್ರಾವಣಗಳಾಗಿವೆ. (b) ದ್ರಾವಣದ ಮೂಲಕ ವಿದ್ಯುತ್ ಹರಿಯುವುದರಿಂದ ರಾಸಾಯನಿಕ ಪರಿಣಾಮ ಉಂಟಾಗುತ್ತದೆ. (c) ತಾಮ್ರದ ಸಲ್ಪೇಟ್ ದ್ರಾವಣದ ಮೂಲಕ ವಿದ್ಯುತ್‌ ಹರಿಸಿದಾಗ, ತಾಮ್ರ ಸಂಗ್ರಹಣೆ ಯಾಗುವ ಪಟ್ಟಿಯನ್ನು ಬ್ಯಾಟರಿಯ ಋಣ ತುದಿಗೆ ಜೋಡಿಸಲಾಗಿರುತ್ತದೆ. (d) ಒಂದು ಲೋಹದ ಮೇಲೆ ಇನ್ನೊಂದು ಲೋಹದ ತೆಳುಪದರದ ಲೇಪನವನ್ನು ವಿದ್ಯುತ್‌ ಹರಿಸುವ ಮೂಲಕ ಮಾಡುವ ಪ್ರಕ್ರಿಯೆಗೆ ವಿದ್ಯುಲ್ಲೇಪನ ಎನ್ನುವರು … Read more